ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ.

ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಯಾಗಿದ್ದು ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದು ಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಬೇಕೆಂದು ಮನವಿಯಲ್ಲಿ ಕೇಳಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಜಿಲ್ಲಾ ಎಸ್.ಟಿ ಮೋರ್ಛ ಅಧ್ಯಕ್ಷ ಹರೀಶ್ ಬಿಜತ್ರೆ , ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ , ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ , ಅಜಿತ್ ರೈ ಹೊಸಮನೆ , ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಸೇರ್ತಾಜೆ , ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.

ಸಂಸದರ ಭರವಸೆ : ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಈ ವಿಚಾರವನ್ನು ಈಗಾಗಲೇ ಆ ಭಾಗದ ಬಿಜೆಪಿ ಪ್ರಮುಖರು ನನ್ನ ಗಮನಕ್ಕೆ ತಂದಿದ್ದು ಈ ಬಗ್ಗೆ ಬದಲಿ ಕ್ರಮವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇವತ್ತು ನಾನು ಖುದ್ದು ಮಾತನಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮವಸುವಂತೆ ಹೇಳುತ್ತೇನೆ ಎಂದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!