ರಾಜ್ಯಮಟ್ಟದ ಸಬ್ ಜೂನಿಯ‌ರ್ ಈಜು ಸ್ಪರ್ಧೆ: ಮಂಗಳೂರಿನ ಶೃತಿ ದಿವಾಕರ್ ಸುವರ್ಣ ವೈಯಕ್ತಿಕ ಚಾಂಪಿಯನ್.

ರಾಜ್ಯಮಟ್ಟದ ಸಬ್ ಜೂನಿಯ‌ರ್ ಈಜು ಸ್ಪರ್ಧೆ: ಮಂಗಳೂರಿನ ಶೃತಿ ದಿವಾಕರ್ ಸುವರ್ಣ ವೈಯಕ್ತಿಕ ಚಾಂಪಿಯನ್

ಮಂಗಳೂರು: ಕರ್ನಾಟಕ ಈಜು ಸಂಸ್ಥೆಯ ಆಶ್ರಯದಲ್ಲಿ ಜುಲೈ 5

ರಿಂದ 7ರ ವರೆಗೆ ಜರುಗಿದ ಎನ್ ಆರ್ ಜೆ ರಾಜ್ಯಮಟ್ಟದ ಸಬ್ ಜೂನಿಯ‌ರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿ ಒನ್ ಎಕ್ವ ಸೆಂಟರ್ ನಲ್ಲಿ ಈಜು ತರಬೇತಿ ಪಡೆಯುತ್ತಿರುವ ಕುಮಾರಿ ಶ್ವಿತಿ ದಿವಾಕ‌ರ್ ಇವರು ಸಬ್ ಜೂನಿಯರ್ ವಿಭಾಗದಲ್ಲಿ 5 ಚಿನ್ನ ಹಾಗೂ 2 ಬೆಳ್ಳಿಗಳೊಂದಿಗೆ ವೈಯಕ್ತಿಕ ಚಾಂಪಿಯನ್ನಾಗಿ ಮೂಡಿ ಬಂದಿದ್ದಾರೆ ಹಾಗೂ ಒರಿಸ್ಸಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!