ಬಂಟ್ವಾಳ : ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.

ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕನಾಗಿದ್ದಾನೆ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ .

ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?