ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ

ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಸಿಟಿವಿಗೆ ಒತ್ತಾಯ: ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಇನ್ನೂ ಪತ್ತೆಯಾಗಿಲ್ಲ.

ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!