ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ.

ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ.

ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ.

News Editor

Learn More →

Leave a Reply

Your email address will not be published. Required fields are marked *