ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ

ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ

ಮೂರು ಮನೆಗಳಿಗೆ ಹಾನಿ, ಮನೆಯವರು ಅಪಾಯದಿಂದ ಪಾರು

ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಎಂಬವರಿಗೆ ಸೇರಿದ ಮನೆ ಮೇಲೆ ಭೂಕುಸಿತ

ಬೆಳ್ಳಿಪ್ಪಾಡಿಗ್ರಾಮದ ಕೋರಿಯ ವಿಶ್ವನಾಥ ಪೂಜಾರಿ ಎಂಬವರ ಮನೆಗೂ ಹಾನಿ

ಗಂಗಯ್ಯ ಗೌಡ ಅವರ ಹಟ್ಟಿ ಮೇಲೆ ಭೂಕುಸಿತ ಉಂಟಾಗಿ ನಾಲ್ಕು ಜಾನುವಾರು ಸಾವು

ಮಹಾಬಲ ಗೌಡ ಅವರ ದನದ ಹಟ್ಟಿಗೂ ಧರೆ ಕುಸಿದು ಮಣ್ಣಿನಡಿ ಸಿಲುಕಿರುವ ಎರಡು ಜಾನುವಾರು

ವಿಶ್ವನಾಥ ಪೂಜಾರಿ ಅವರ ದನದ ಹಟ್ಟಿಗೂ ಮಣ್ಣು ಬಿದ್ದು‌ ಎರಡು ಜಾನುವಾರು ಮಣ್ಣಿನಡಿ ಸಿಲುಕಿದೆ

News Editor

Learn More →

Leave a Reply

Your email address will not be published. Required fields are marked *