
ಹರ್ ಘರ್ ತಿರಂಗಾ’ ಅಭಿಯಾನ
ಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ಅವರ ಮನೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನ

ಕಾರ್ಯಕ್ರವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಚಾಲನೆ ನೀಡಿ, ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಮಂಡಲದ ಪ್ರಭಾರಿ ಅಧ್ಯಕ್ಷರಾದ ಹೇಮಂತ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ಸುಜಿತ್ ಮಾಡೂರು, ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಕರೀಂ ಉಚ್ಚಿಲ್,ರಾಜ್ಯ ಸಹಕಾರಿ ಸದಸ್ಯರಾದ ಸುರೇಶ್ ಆಳ್ವ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಜಸ್ಸಿಲ್ ಡಿಸೋಜ, ಜಿಲ್ಲಾ ಪ್ರಕೋಸ್ಟದ ಸಹ ಸಂಚಾಲಕರಾದ ಜಿತೇಂದ್ರ ಶೆಟ್ಟಿ, ತಲಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಗುಡ್ಡಮನೆ, ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ವಿಲ್ಫೆಡ್ ಸಲ್ದಾನ, ಸಿರಾಜುದ್ದೀನ್ ಮುಡಿಪು,ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ವರುಣ್ ತಲಪಡಿ, ಬೂತ್ ಅಧ್ಯಕ್ಷರಾದ ಪ್ರಕಾಶ್ ಪಿಳಕುರು, ಪುನೀತ್ ದೇವಿನಗರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಆಳ್ವ, ಮೋರ್ಚಾದ ಜಿಲ್ಲಾ ಮುಖಂಡರಾದ ಶನವಾಸ್ ಹುಸೇನ್, ಜಮಾಲ್, ಜಿಲ್ಲಾ ಮುಖಂಡರು ಮಂಡಲದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




