ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ 78ನೇ ಸ್ವಾಂತ್ರೋತ್ಸವ ಆಚರಣೆ.

ಪುತ್ತೂರು: ತಾಲೂಕು ಮಟ್ಟದ ಸ್ವಾಂತ್ಯೋತ್ಸವ ಕಿಲ್ಲೆ ಮೈದಾನದ

ಅಮ‌ರ್ ಜವಾನ್ ಜ್ಯೋತಿ ಸ್ಮಾರಕದ ಬಳಿಯ ಮಂಗಲ್ ಪಾಂಡೆ ಚೌಕಿಯಲ್ಲಿ ನಡೆಯಿತು.ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿದರು. ಮತ್ತು ಸ್ವಾತಂತ್ರ್ಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾ‌ರ್ ರೈ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *