ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. .ವಿಜಯ ಪಂಡಿತ್ ಉಪ್ಪಳ ಧ್ವಜಾರೋಹಣಗೈದು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರ್ಯಕ್ಕೆ ಶುಭ ಹಾರೈಸಿದರು , ಶ್ರೀ ಸಂತೋಷ್ ಸಿಕ್ವೇರ ಮಾಲಕರು ಸಂತೋಷ್ ಎರೇಂಜರಸ್, ಶ್ರೀ ಪ್ರಸಾದ್ ಜ್ಯೋತಿಷ್ಯರು, ಶ್ರೀ ಯಾದವ್ ಮಾಜಿ ಅಧ್ಯಕ್ಷರು . ಆಟೋರಿಕ್ಷಾ ಚಾಲಕ ಮಾಲಿಕರ ಸಂಘ . ಶ್ರೀ ರಘ C D . ಆಧ್ಯಕ್ಷರು ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ಉಪಸ್ಥಿತರಿದ್ದರು,. ಸ್ವಾಗತ ನಿರೂಪಣೆ ಶ್ರೀ ರೋಹಿತ್ ಉಳ್ಳಾಲ್.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!