ಬಿಜೆಪಿ ಸದಸ್ಯತನಾ ಅಭಿಯಾನದ ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ ಅವರನ್ನು ಮೋರ್ಚಾ ದ ವಿಭಾಗ ಉಸ್ತುವಾರಿಯಾಗಿ ನಿಯೋಜನೆ.

ಬಿಜೆಪಿ ಸದಸ್ಯತನಾ ಅಭಿಯಾನದ ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ ಅವರನ್ನು ಮೋರ್ಚಾ ದ ವಿಭಾಗ ಉಸ್ತುವಾರಿಯಾಗಿ ನಿಯೋಜನೆ ಮಾಡಲಾಗಿದೆ.
ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾರವರ ಸೂಚನೆಯಂತೆ ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದಲ್ಲಿ ಅತೀ ಹೆಚ್ಚು ಜನರನ್ನು ಸದಸ್ಯರಾಗಿ ಮಾಡಿ ಸಂಘಟನೆಗೆ ಬಲ ನೀಡುವಂತೆ ಕಾರ್ಯನಿರ್ವಾಹಿಸಲು ಸೂಚಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?