

ಪುತ್ತೂರು
ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ಸಂತ್ರಸ್ತೆ ಮಹಿಳೆಯಿಂದ ದೂರು
ಅರುಣ್ ಪುತ್ತಿಲ ವಿರುದ್ಧ ಅತ್ಯಾಚಾರ ಮತ್ತು ಬ್ಲಾಕ್ ಮೇಲ್ ಆರೋಪದ ದೂರು
ದೂರು ನೀಡಲು ಬಂದಾಗ ದೂರು ಸ್ವೀಕರಿಸಲು ತಡಮಾಡಿದ ಪುತ್ತೂರು ನಗರ ಮತ್ತು ಮಹಿಳಾ ಪೋಲೀಸ್ ಠಾಣೆ ವಿರುದ್ಧವೂ ದೂರು
ಅರುಣ್ ಪುತ್ತಿಲ ವಿರುದ್ಧ ದೂರು ನೀಡಲು ಮೂರು ದಿನಗಳ ಕಾಲ ಠಾಣೆಗೆ ಅಲೆದಿದ್ದೇನೆ
ಆದರೆ ಪೋಲೀಸರು ದೂರು ಸ್ವೀಕರಿಸಿಲ್ಲ
ಸೆಪ್ಟೆಂಬರ್ 1 ರಂದು ಠಾಣೆಯ ಮುಂದೆ ಧರಣಿ ನಡೆಸಿದ ಬಳಿಕ ದೂರು ಸ್ವೀಕರಿಸಿದ್ದಾರೆ
ಅತ್ಯಾಚಾರ ಪ್ರಕರಣ ದಾಖಲಿಸದೆ ಜಾಮೀನು ಮಂಜೂರಾಗುವ ಸೆಕ್ಷನ್ ಹಾಕಿದ್ದಾರೆ
ದೂರು ನೀಡಲು ಬಂದ ನನಗೆ ಬೆದರಿಕೆ ಕರೆಗಳೂ ಬರುತ್ತಿವೆ
ನನ್ನಂತೆ ಹಲವು ಮಹಿಳೆಯರಿಗೆ ಪುತ್ತಿಲರಿಂದ ಅನ್ಯಾಯವಾಗಿದೆ
ನ್ಯಾಯ ಒದಗಿಸಿಕೊಡುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋದ ಸಂತ್ರಸ್ತ ಮಹಿಳೆ


