ಮಂಗಳೂರು: ನಮ್ಮ ತುಳುನಾಡ್ ಟ್ರಸ್ಟ್ (ರಿ) ಇವರ ಕೊಪ್ಪರಿಗೆ ಯೋಜನೆ‌ಗೆ ಕರ್ಣಾಟಕ ಬ್ಯಾಂಕ್‌ನಿಂದ Eeco carಅನ್ನು ದೇಣಿಗೆ‌ಯಾಗಿ ಹಸ್ತಾಂತರಿಸಲಾಯಿತು.

ಮಂಗಳೂರು: ನಮ್ಮ ತುಳುನಾಡ್ ಟ್ರಸ್ಟ್ (ರಿ) ಇವರ ಕೊಪ್ಪರಿಗೆ ಯೋಜನೆ‌ಗೆ ಕರ್ಣಾಟಕ ಬ್ಯಾಂಕ್‌ನಿಂದ Eeco carಅನ್ನು ದೇಣಿಗೆ‌ಯಾಗಿ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಎಂಡಿ ಶ್ರೀ ಕೃಷ್ಣನ್ ಎಚ್ ತುಳುಬಾಷೆ, ತುಳುಸಂಸ್ಕ್ರತಿ ಯನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಸಲುವಾಗಿ ಟ್ರಸ್ಟ್ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.ಬ್ಯಾಂಕಿನ ಅಧ್ಯಕ್ಷ ರಾದ ಶ್ರೀ ಪ್ರದಿಪ್ ಕಮಾರ್ ಅವರು ಕಾರನ್ನು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಸುಧಾಕರ ಶೆಟ್ಟಿಯವರಿಗೆ ಹಸ್ತಾಂತರಿಸಿ ಮುಂದಿನ ಕಾರ್ಯ ಯೋಜನೆಗಳಿಗೆ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಕರ್ಣಾಟಕ ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್, ಡೈರೆಕ್ಟರ್ ಬಾಲಕೃಷ್ಣ ಅಲ್ಸೆ, ಪಿ ಅರ್ ಒ ಮಾಧವ ವಿ ಪಿ ,ಬ್ಯಾಂಕಿನ ಎಲ್ಲಾ ಜಿ ಎಂ ಗಳು ಹಾಗೂ ಟ್ರಸ್ಟಿನ ಅಧ್ಯಕ್ಷರು ರೋಹಿತಾಶ್ವ, ರಾಜೇಶ್ ಉಳ್ಳಾಲ್ , ದಯಾನಂದ ಶೆಟ್ಟಿ ಹಾಗೂ ಭಾರತ್ ಆಟೋ ಕಾರ್ಸ್‌ ಪ್ರೈ ಲಿ.ನಅಬ್ದುಲ್ ಘಣಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?