
ನೂತನವಾಗಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಿಕ್ ತಲಪಾಡಿ ಹಾಗೂ ಮಹಮ್ಮದ್ ಅಸ್ಗರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರಾದ ಅವರನ್ನು ಭೇಟಿ ಮಾಡಿ ಕ್ಷೇತ್ರದ ಎಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ತಂಡದ ಪರವಾಗಿ ಅಧ್ಯಕ್ಷರಾದ ಕರೀಂ ಉಚ್ಚಿಲ ಅವರಿಗೆ ಅಭಿನಂದಿಸಿದರು.



