ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ.

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರನನ್ನು ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳು ಗಣೇಶರವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಬಳಿಕ
ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?