ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯುವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು
ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪ ವನ್ನು ಸಮರ್ಪಿಸುತ್ತಾ ರಾಜ್ಯ ,ದೇಶ ಮತ್ತು ವಿಶ್ವಕ್ಕೆ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ತಿಸಿದರು. ಈ ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ‌ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾದ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ ,ದೇವಸ್ಥಾನದ ವ್ಯವಸ್ಥಾಪಕರಾದ ಸಂತೋಷ್ ರೈ ,ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!