ನಳಿನ್ ಕುಮಾರ್ ಕಟೀಲ್ ಅವರಿಗೆ ಮುಂಬಯಿಯ ಮೀರ ಭಾಯಾಂದರಿನಲ್ಲಿ ಟೀಮ್ ಯುವ ಬ್ರಿಗೇಡ್ ಸಂಘಟನೆಯಿಂದ ಸನ್ಮಾನ.

ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ ಅವರು ಮುಂಬೈ ಪ್ರವಾಸದಲ್ಲಿದ್ದಾರೆ.

 ಟೀಮ್ ಯುವ ಬ್ರಿಗೇಡ್, ಮೀರಾ ಭಾಯಂದರ್ ಇದರ ವತಿಯಿಂದ ನ್ಯಾಯವಾದಿ ಶ್ರೀ ರವಿ ವ್ಯಾಸ್ ಇವರ ನೇತೃತ್ವದಲ್ಲಿ ಹಾಗೂ ಹಿಂದುತ್ವವಾದಿ ಶ್ರೀ ಮಹೇಶ್ ಶೆಟ್ಟಿ ತೆಳ್ಳಾರ್ ಇವರ ಮಾರ್ಗದರ್ಶನದಲ್ಲಿ ಹಾಗೂ ಶ್ರೀ ಸಚ್ಚಿದಾನಂದ ಶೆಟ್ಟಿ, ಮುನ್ನಲಾಯಿಗುತ್ತು ಇವರ ಮುಂದಾಳತ್ವದಲ್ಲಿ ಹಾಗೂ ಟೀಮ್ ಯುವ ಬ್ರಿಗೇಡ್ , ಮೀರಾ ಭಾಯಂದರ್ ಇದರ ಅಧ್ಯಕ್ಷರಾದ  ಶ್ರೀ ಅರುಣ್ ಶೆಟ್ಟಿ ಪಣಿಯೂರು ಮತ್ತು ಸರ್ವ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಹಕಾರದಲ್ಲಿ, ಮಾಜಿ ಸಂಸದರಾದ ಶ್ರೀ ಗೋಪಾಲ್ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಮೇವಾರ್ ವಾಟಿಕ, ಮೀರಾ ಭಾಯಂದರ್ ಇಲ್ಲಿ ಆಯೋಜಿಸಲ್ಪಟ್ಟ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ತುಳು ಕನ್ನಡಿಗರ ಸಮಕ್ಷಮದಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?