ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾ ನೇಮಕ

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *