ಮಂಗಳೂರು: ಪಾವೂರು ಉಳಿಯದಲ್ಲಿ ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾ ಮೇಲೆ ಮರಳು ದಂಧೆಕೋರರಿಂದ ಹಲ್ಲೆ

ಮಂಗಳೂರು: ಪಾವೂರು ಉಳಿಯದಲ್ಲಿ ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾ ಮೇಲೆ ಮರಳು ದಂಧೆಕೋರರಿಂದ ಹಲ್ಲೆ
ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಪಾವೂರು ಉಳಿಯ ಎಂಬಲ್ಲಿ ಮಂಗಳೂರು ಪ್ರದೇಶ ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಎಲ್ವಿನ್ ಡಿಸೋಜಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಡಿಸೋಜಾ ಅವರು ಶನಿವಾರ ಮಧ್ಯಾಹ್ನ ಈ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

News Editor

Learn More →

Leave a Reply

Your email address will not be published. Required fields are marked *