KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.
ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ

ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ

ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ

ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ

ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ

ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ

ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ
ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ

ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ

ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ

ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ

ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ

ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ

ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!