ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು.

ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ  06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದ ಕುಂಜಾಲು ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಕಳವು ಮಾಡಿ ಯಾವುದೇ ಪರವಾನಿಗೆಯನ್ನು ಪಡೆಯದೇ ಲಾಭದ ಉದ್ದೇಶದಿಂದ ಅಕ್ರಮವಾಗಿ  ಲಾರಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!