
ಪುತ್ತೂರು, ವಿಟ್ಲ, ಉಪ್ಪಿನಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಸಮಲೋಚನಾ ಸಭೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ,ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರುಗಳಾದ ಮಂಜುನಾಥ ಭಂಡಾರಿ ಹಾಗೂ ಎಂಎಲ್‌ಸಿ ಐವನ್ ಡಿಸೋಜಾ, ರಾಜು ಪೂಜಾರಿ
ಅಭ್ಯರ್ಥಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಕೆ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎಂ ಎಸ್ ಮೊಹಮ್ಮದ್ ,ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ,ಮಾಜಿ ಸಚಿವರು ಬಿ.ರಮಾನಾಥ ರೈ , ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರು, ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.


