ಮಂಗಳೂರು ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ.

ಸೈಬರ್​ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ​ಹೆಸರಿನಲ್ಲಿ ನಕಲಿ ಫೇಸ್​​​ಬುಕ್ ಖಾತೆ ತೆರೆದಿದ್ದಾರೆ.

ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್​ ಮುಖಾಂತ ಸಂದೇಶ ಕಳುಹಿಸಿ​ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.

ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?