ಮಂಗಳೂರು: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು : ಪೊಲೀಸ್ ಗಾಯ

ಮಂಗಳೂರು: ನಗರದ ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಸಮೀಪ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ, ಪೊಲೀಸ್‌ ಗಾಯಗೊಂಡ ಘಟನೆ ನಡೆದಿದೆ.

ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು ಎಂದು ತಿಳಿದು ಬಂದಿದೆ ‌ ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!