ಕಾರು ಢಿಕ್ಕಿ ಹೊಡೆದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು‌ ಮೃತ್ಯು

ಕುಂಬಳೆ: ನಗರದಲ್ಲಿ ಕಾರು ಢಿಕ್ಕಿ ಹೊಡೆದು ನಿವೃತ್ತ ಮುಖ್ಯ ಶಿಕ್ಷಕ, ಅನಿಲ್‌ ಕುಂಬ್ಳೆ ರಸ್ತೆ ನಿವಾಸಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರು ಬಾಲಕೃಷ್ಣನ್‌ ಚೆಟ್ಟಿಯಾರ್‌ (79) ಎಂದು ತಿಳಿಯಲಾಗಿದೆ. ಅವರು ಮೂಲತಃ ಚೇವಾರು ಬಾಯಾಡಿ ನಿವಾಸಿಯಾಗಿದ್ದರು ಎನ್ನಲಾಗಿದೆ.

ಸಂಜೆ ಕ್ಷೇತ್ರ ದರ್ಶನ ನಡೆಸಿ ಮನೆಗೆ ಮರಳುತ್ತಿರುವಾಗ ಬದಿಯಡ್ಕ ರಸ್ತೆಯಲ್ಲಿ ಇವರಿಗೆ ಇನ್ನೋವಾ ಕಾರು ಢಿಕ್ಕಿ ಹೊಡೆದಿದೆ. ಮೃತರು ಪತ್ನಿ, ಚೇವಾರು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲಕ್ಷ್ಮೀ, ಪುತ್ರ ಡಾ| ಜಯರಾಜ್‌ ಮತ್ತು ಪುತ್ರಿ ಕಯ್ನಾರು ಶಾಲೆಯ ಶಿಕ್ಷಕಿ ಜಯಚಂದ್ರಿಕಾ ಅವರನ್ನು ಅಗಲಿದ್ದಾರೆ. ಅವರು ಇಚ್ಲಂಗೋಡು ಇಸ್ಲಾಮಿಯಾ ಶಾಲೆಯ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು

ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!