ಪೋಷಕರಿಂದ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಕಂಪ್ಲೇಂಟ್- ಪುತ್ತೂರಿನಲ್ಲಿ ‘ಲವ್ ಜಿಹಾದ್’ ಜೀವಂತ ದೇವರಿಗೆ ಕಂಪ್ಲೇಂಟ್ ಬರೆದ ಅಸಹಾಯಕ ಪೋಷಕರು

ಪುತ್ತೂರಿನಲ್ಲಿ ‘ಲವ್ ಜಿಹಾದ್’ ಜೀವಂತ

ದೇವರಿಗೆ ಕಂಪ್ಲೇಂಟ್ ಬರೆದ ಅಸಹಾಯಕ ಪೋಷಕರು

‘ಸಮೀರ್ ನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ’

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋದ ಪೋಷಕರು

ದೇವರ ಕಾಣಿಕೆ ಹುಂಡಿಗೆ ದೂರಿನ ಚೀಟಿ ಬರೆದು ಹಾಕಿರುವ ಪೋಷಕರು

ಕಾಣಿಕೆ ಹುಂಡಿಯ ಲೆಕ್ಕ ನಡೆಯುತ್ತಿದ್ದ ಸಂದರ್ಭ ಪತ್ತೆಯಾದ ದೂರಿನ ಚೀಟಿ

‘ಸಮೀರ್ ಅನ್ನೋವನು ನನ್ನ ಮಗಳ ಜೀವನ ಹಾಳು ಮಾಡಿದ್ದಾನೆ’

‘ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ’

‘ನಮ್ಮ ಜೀವನ‌ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳು ಆಗಬೇಕು’

‘ಸಮೀರ್ ನಿಗೆ ಮದುವೆ ಆಗಲು ಹುಡುಗಿ ಸಿಗಬಾರದು’

‘ಓ ದೇವರೇ ಇದು ನನ್ನ ಪ್ರಾರ್ಥನೆ’

ಪೋಷಕರಿಂದ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಕಂಪ್ಲೇಂಟ್

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?