ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಇವರನ್ನು ನಿಯೋಜನೆ ಮಾಡಲಾಗಿದೆ.

ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಇವರನ್ನು ನಿಯೋಜನೆ ಮಾಡಲಾಗಿದೆ.


ರಾಜ್ಯಾಧ್ಯಕ್ಷರಾದ ಬಿ ವೈ ವಿಜೇಯೇಂದ್ರರವರ ಸೂಚನೆಯಂತೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯರವರು ಈ ಜವಾಬ್ದಾರಿಯನ್ನು ನಿರ್ವಹಿಸಲು ಸೂಚಿಸಿದ್ದಾರೆ. ಶಿಗ್ಗಾoವಿಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮಗ ಭರತ್ ಬೊಮ್ಮಾಯಿ ಚುನಾವಣಾ ಕಣದಲ್ಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?