ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಇವರಿಗೆ- ಪುತ್ತೂರಿನ ಪ್ರತಿಷ್ಠಿತ ಬಿಂದು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಅಭಿನಂದಿಸಿದರು.

ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟ್ರೀಯತೆಯ ಚಿಂತನೆಯಲ್ಲಿ ಬೀಜಾಂಕುರವಾದ ಪಕ್ಷ ಇಂದು ದೇಶದ ಜನ ಮಾನಸದಲ್ಲಿ ಆಳವಾಗಿ ಬೇರೂರಿದೆ. ದೇಶದ ಜನತೆಯ ಅಭೂತಪೂರ್ವ ಬೆಂಬಲದಿಂದ ಇವೆಲ್ಲ ಸಾಧ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು, ಬಿಜೆಪಿ ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?