ಕಲಬುರಗಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ: ಚಾಲಕ ಸೇರಿ ನಾಲ್ವರು ಮೃತ್ಯು.

ಕಲಬುರಗಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ: ಚಾಲಕ ಸೇರಿ ನಾಲ್ವರು ಮೃತ್ಯು..!

ಕಲಬುರಗಿ : ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55) ಅವರ ಪತ್ನಿ ಸಂಗೀತ (45) ಪುತ್ರ ಉತ್ತಮ್ ರಾಘವನ್ (28) ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?