ಮಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಗುರುಪುರ ಸೇತುವೆ ಮೇಲಿಂದ ಆತ್ಮಹತ್ಯೆಗೆ ಯತ್ನ.

ಮಂಗಳೂರು : ಕೌಟುಂಬಿಕ ಕಲಹ ಕ್ಕೆ ಗುರುಪುರ ಸೇತುವೆ ಮೇಲಿಂದ ೨ ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ತಿಳಿದುಬಂದಿದೆ. ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆಹಿಡಿದು ರಕ್ಷಿಸಿ ಥಳಿಸಿದ್ದಾರೆ.

ಕಔಟುಂಬಿಕ ಕಲಹದಹಿನ್ನೆಲೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?