ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ದತ್ತಹೋಮ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ಶ್ರೀಗುರುದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಇಂದು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇಲ್ಲಿ ದತ್ತಹೋಮ ನಡೆಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ,ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ,ನಗರ ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್,ನಗರ ಪ್ರಖಂಡ ಬಜರಂಗದಳ ಸಂಯೋಜಕ್ ಜಯಂತ್ ಕುಂಜೂರುಪಂಜ,ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ,ಜೀವನ್ ಬಲ್ನಾಡ್.ಕೇಶವ್,ಜಗದೀಶ್ ನಿರ್ಪಾಜೆ,ಧನರಾಜ್ ಬೆಳ್ಳಿಪ್ಪಾಡಿ ಮತ್ತು ದತ್ತಮಾಲಧಾರಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?