ಸ್ಮೈಲಿ ಕ್ರಿಯೇಶನ್ಸ್ ಬೆಂಗಳೂರು ಇವರ ಚೊಚ್ಚಲ ಪ್ರಯತ್ನವಾದ ಕ್ರಶ್ ಕನ್ನಡ ಚಿತ್ರದ ಹಾಡುಗಳ ಬಿಡುಗಡೆಯ ಕಾರ್ಯಕ್ರಮ.

  • ಸ್ಮೈಲಿ ಕ್ರಿಯೇಶನ್ಸ್ ಬೆಂಗಳೂರು ಇವರ ಚೊಚ್ಚಲ ಪ್ರಯತ್ನವಾದ ಕ್ರಶ್ ಕನ್ನಡ ಚಿತ್ರದ ಹಾಡುಗಳ ಬಿಡುಗಡೆಯ ಕಾರ್ಯಕ್ರಮ ಮಂಗಳೂರಿನ ರಾವ್ &ರಾವ್ ಸರ್ಕಲ್ ನಲ್ಲಿರುವ ರಿಕ್ಷಾ ನಿಲ್ದಾಣದಲ್ಲಿ ಅದ್ದೂರಿಯಿಂದ ಜನವರಿ 28ರಂದು ನಡೆಯಿತು. ಶೇಕಡ 75ರಷ್ಟು ಚಿತ್ರಿಕರಣವನ್ನು ಮಂಗಳೂರಿನಲ್ಲಿ ಮಾಡಿದ ಚಿತ್ರತಂಡ ಇದೀಗ ಹಾಡಿನ ಬಿಡುಗಡೆಯನ್ನು ಮಂಗಳೂರಿನಲ್ಲಿ ಮಾಡಿ ಮಂಗಳೂರು ಪ್ರೇಮವನ್ನು ಮೆರೆದಿದ್ದಾರೆ. ಫೆಬ್ರವರಿ 2ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಕ್ರಶ್ ಚಿತ್ರವನ್ನು ಗೆಲ್ಲಿಸಬೇಕೆಂದು ಸಮಸ್ತ ಚಿತ್ರತಂಡ ಮಂಗಳೂರಿನ ಜನತೆಯನ್ನು ವಿನಂತಿಸಿದ್ದಾರೆ.
  • ಸಮಾರಂಭದಲ್ಲಿ ನಿರ್ಮಾಪಕರಾದ ಚಂದ್ರ ಮೋಹನ್, ನಿರ್ದೇಶಕ ಅಭಿ. ಎನ್, ನಾಯಕ ನಟ ಪಂಚಾಕ್ಷರಿ, ನಟರಾದ ಸಂತೋಷ್ ಕೊಲ್ಯ, ಸಮರ್ಥ್, ನಟಿ ದಿವ್ಯಶ್ರೀ ಕಾವೂರು , ಸಹ ನಿರ್ದೇಶಕ ಜೈ ಚಂದ್ರ ಹಾಗೂ ಗೀತೆ ರಚನೆಕಾರ ಅನುತ್ತಮ್ ಉಪಸ್ಥಿತರಿದ್ದರು..ಶ್ರೇಯಾದಾಸ್ ಕಾರ್ಯಕ್ರಮ ನಿರೂಪಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!