
ಮಂಗಳೂರು ; ಕೋಟೆಕಾರು ಸಹಕಾರಿ ಸಂಘ ದಲ್ಲಿ ಹಗಲು ದರೋಡೆ,ಚಿನ್ನಾಭರಣ ದೊಚಿ ಪರಾರಿ..!
ಆರು ಜನ ನುಗ್ಗಿ ದರೋಡೆ ನಡೆದ ಘಟನೆ ನಡೆದಿದೆ.
ಕೆ ಸಿ ರೋಡ್ ಬ್ಯಾಂಕ್ ಕಳ್ಳತನ ನಡೆದಿದ್ದು ೧ ಕೆ.ಜಿ ಚಿನ್ನಾಭರಣ ಲೂಟಿ ಹೊಡೆದ ಹೊಡೆದರೆಂದು ಮಾಹಿತಿ ದೊರೆತಿದೆ.
ಗನ್ ಪಾಯಿಂಟ್ ನಲ್ಲಿ ದುಷ್ಕರ್ಮಿಗಳು ದರೋಡೆ ಮಾಡಿದ್ದು ಐವರು ಸದಸ್ಯರೊಂದಿಗೆ ದುಷ್ಕರ್ಮಿಗಳು ಫಿಯೆಟ್ ಕಾರಿನಲ್ಲಿ ಬಂದಿದ್ದಾರೆಂದು ತಿಳಿದಿದೆ. ದುಷ್ಕರ್ಮಿಗಳು ಸ್ಥಳದಿಂದ ಮಂಗಳೂರು ಕಡೆಗೆ


