ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ…!!

ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ…!!

ಉಡುಪಿ : ಜನವರಿ :29: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ.

ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂದು ಸುಮಾರು 5:00 ಗಂಟೆ ಸಮಯಕ್ಕೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿರುವ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದೆ.

ಟ್ಯಾಂಕರ್ ವಾಹನ ನಂತರ ನಿಧಾನಕ್ಕೆ ಚಲಿಸಿ ರಸ್ತೆ ಎಡಭಾಗಕ್ಕೆ ಹೋಗಿ ನಿಂತಿದೆ. ವಾಹನ ಎರಡು ಅಡಿ ಮುಂದೆ ಚಲಿಸಿದ್ದರೆ ಪಲ್ಟಿಯಾಗಿ ಕರೆಂಟ್ ಕಂಬ ಹಾಗೂ ಮನೆಗಳು ಮೇಲೆ ಬಿದ್ದು ಅನಾಹುತ ಸಂಭವಿಸುತ್ತಿತ್ತು. ಈ ಅಪಘಾತ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದ್ದು ಕಂಪನಿ ಆ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು ಆಗ್ರಹಿಸಿರುತ್ತಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!