
ಬಳಿ ಅದಿತ್ಯ ಕಾಂಪ್ಲೆಕ್ಸ್ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಸಲೂನ್ಗೆ ದಾಳಿ ನಡೆಸಿದ ಘಟನೆ ಸಂಬಂಧ ನಗರ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಗ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಮತ್ತು ಪ್ರಸಾದ್ ಅತ್ತಾವರ್ ಎಂದು ಗುರುತಿಸಾಗಿದೆ.


