
ಪುತ್ತೂರು ಬಿಜೆಪಿ ಕಚೇರಿಯಲ್ಲಿ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಅಚ್ಯುತ ನಾಯಕ್ ರವರು ಭಾರತ ಮಾತಾ ಪೂಜನ ಕಾರ್ಯಕ್ರಮದ ವಿಶೇಷತೆ ಕುರಿತು ಬೌದ್ಧಿಕ್ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ ಬಿ , ಮಾಜಿ ಶಾಸಕರಾದ ಸಂಜೀವ ಮಠಂದೂರು , ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಚನಿಲ ತಿಮ್ಮಪ್ಪ ಶೆಟ್ಟಿ , ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು ಎರಡು ಮಂಡಲಗಳ ಪದಾಧಿಕಾರಿಗಳು ಸೇರಿದಂತೆ ಹಿರಿಯ ಕಿರಿಯ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.


