

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರೊಂದಿಗೆ ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು
ಈ ಸಂಧರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಶ್ರೀ ರಮಾನಾಥ ರೈ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್ ಉಪಸ್ಥಿತರಿದ್ದರು.



