ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪಾದಯಾತ್ರೆ ಪ್ರತಿಭಟನೆ

ಶಾಸಕರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮತ್ತು ಇನ್ನಿತರ ಅಸಮರ್ಪಕ ನೆಡೆಯ ವಿರುದ್ಧ ಬ್ರಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನೆಡೆಸುವ ದೃಷ್ಟಿಯಿಂದ ಪೂರ್ವಭಾವಿ ಸಭೆ ನೆಡೆಸಲಾಯಿತು..

ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪ್ರತಿಭಟನೆ & ಪಾದಯಾತ್ರೆ.

ಸಭೆಯಲ್ಲಿ ಬೈಂದೂರು ಹೋಬಳಿಯ ಬಿಜೆಪಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *