
ಭಾರತೀಯ ಜನತಾ ಪಾರ್ಟಿ,
ಪುತ್ತೂರು ನಗರ – ಗ್ರಾಮಾಂತರ ಮಂಡಲ.
ಸ್ಥಳೀಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಪಕ್ಷದ ರಾಜ್ಯ ಯುವಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಶಾಸಕರು ಆದ ಶ್ರೀ.ಧೀರಜ್ ಮುನಿರಾಜು ಅವರನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಯಿತು,ಈ ಸಂದರ್ಭದಲ್ಲಿ ನಗರ ಮಂಡಲ ಅದ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲ ನಿಕಟಪೂರ್ವ ಅಧ್ಯಕ್ಷರು ಆದ ಸಾಜ ರಾಧಾಕೃಷ್ಣ ಆಳ್ವ, ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಹಾಗೂ ನಗರ ಯುವಮೋರ್ಚಾ ಅಧ್ಯಕ್ಷರಾದ ನಿತೇಶ್ ಕಲ್ಲೇಗ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಶಿಶಿರ್ ಪೆರ್ವೋಡಿ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತಿ ಇದ್ದರು.


