ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್, ಕಾರು ಡಿಕ್ಕಿ – ಸ್ಕೂಟರ್ ಸವಾರ ಗಂಭೀರ.

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟ‌ರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ.

ಕೊಡಿಪ್ಪಾಡಿ ನಿವಾಸಿ ರಫೀಕ್ (32ವ) ರವರು ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿ ದೂರು ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *