
ಕಾರ್ಕಳ: ಉದ್ಯಮಿ ದಿಲೀಪ್ ಎನ್.ಆರ್. ಎಂಬವರ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಜಾವದಲ್ಲಿ ಈ ಘಟನೆ ನಡೆದಿದೆ.
ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಅವರ ಸಹೋದರ ಆಗಿದ್ದು. ಮಾಜಿ ಸಚಿವ ವಿನಯಕುಮಾರ್ ನಿಕಟ ಸಂಬಂಧಿ ಆಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು. ಆರ್ಥಿಕ ಮುಗ್ಗಟ್ಟು ಘಟನೆಗೆ ಕಾರಣ ಎನ್ನಲಾಗಿದೆ.


