ಹಿರಿಯಡ್ಕದಲ್ಲಿ ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನ ಕೊಲೆಗೆ ಯತ್ನ: ಇಬ್ಬರ ಬಂಧನ.

ಉಡುಪಿ: ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನನ್ನು ಬೈಕ್ ನಲ್ಲಿ ಇಬ್ಬರು ಆರೋಪಿಗಳು ಹಿಂಬಾಲಿಸಿದರು. ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್ (32) ಬಂಧಿತ ಆರೋಪಿಗಳು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದರು

News Editor

Learn More →

Leave a Reply

Your email address will not be published. Required fields are marked *