ಉಡುಪಿ : “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ್ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಕಾರ್ಕಳ ಕಾಲೇಜಿನಲ್ಲಿ ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಬರಹ.

ಕಾರ್ಕಳ : “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ವಿದ್ಯಾರ್ಥಿನಿ ಒಬ್ಬಳು ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ.

ಇತ್ತೀಚ್ಚಿಗೆ ದೇಶದಲ್ಲಿ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಇಂಥವರನ್ನು ಬಗ್ಗುಬಡಿಯುವ ಕೆಲಸ ಸರಕಾರ ಪೊಲೀಸ್ ಇಲಾಖೆ ಮಾಡಬೇಕಾಗಿದೆ.ಇಂಗ್ಲಿಷ್​ನಲ್ಲಿ ಗೋಡೆಯ ಮೇಲೆ ಬರೆದಿದ್ದು ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದಾರ್ಥಿನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆಂದು ಮಾಹಿತಿ ದೊರೆತಿದೆ.

News Editor

Learn More →

Leave a Reply

Your email address will not be published. Required fields are marked *