ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ತಂದೆ-ಮಗ ದಾರುಣ ಸಾವು

ಪುತ್ತೂರು: ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನ ಬಂಟ್ವಾಳ ತಾಲೂಕಿನ ನರಿಕೊಂಬು ನಿವಾಸಿಗಳಾದ ಅರುಣ್ ಕುಲಾಲ್ ಹಾಗೂ ಅವರ ಮಗ ಧ್ಯಾನ್ ಎಂದು ಗುರುತಿಸಲಾಗಿದೆ.


ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರಿಬ್ಬರೂ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದವರೆಂದು ತಿಳಿದುಬಂದಿದೆ. ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ

News Editor

Learn More →

Leave a Reply

Your email address will not be published. Required fields are marked *