ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀಗಳ ಭೇಟಿ.

ಪುತ್ತೂರು: ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ಅಶೀರ್ವದಿಸಿದರು.

ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್‌ ಕುಮಾ‌ರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು

News Editor

Learn More →

Leave a Reply

Your email address will not be published. Required fields are marked *