ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ

ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಅನಿಲ್ ಥಾಮಸ್ ಘೋಷಣೆ

ಬಿ.ಎಸ್.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಬ್ದುಲ್ ಮನ್ನಾನ್

ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದ ಬಿ.ಎಸ್ ಯಡಿಯೂರಪ್ಪ

ಚುನಾವಣೆ ಸಂದರ್ಭ ಬೆಂಗಳೂರಿನಲ್ಲಿ ಪಕ್ಷದ ಪ್ರಚಾರದಲ್ಲಿ ಯುವಕರನ್ನ ಒಗ್ಗೂಡಿಸಿ ಕೆಲ ಬಿಜೆಪಿ ನಾಯಕರ ಗೆಲುವಿಗೆ ಕಾರಣರಾಗಿದ್ದ ಮನ್ನಾನ್

ಕಳೆದ 17 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತ ಅಬ್ದುಲ್ ಮನ್ನಾನ್

ಮಂಡಲ ಅಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈ ಹಿಂದೆ ಜವಾಬ್ದಾರಿ

ಎಬಿವಿಪಿ ಸಂಘಟನೆಯಲ್ಲೂ ಗುರುತಿಸಿಕೊಂಡಿರುವ ಅಬ್ದುಲ್ ಮನ್ನಾನ್

ಈ ಹಿನ್ನೆಲೆ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಅಬ್ದುಲ್ ಮನ್ನಾನ್ ಅವರು ನೇಮಕ

News Editor

Learn More →

Leave a Reply

Your email address will not be published. Required fields are marked *