ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಭರ್ಜರಿ ಸ್ವಾಗತ ನೀಡಿದರು.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.

ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.

ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.

News Editor

Learn More →

Leave a Reply

Your email address will not be published. Required fields are marked *