ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ – ಅಡಿಕೆ ತೋಟ, ವಿದ್ಯುತ್ ಕಂಬಗಳಿಗೆ ಹಾನಿ

ಸವಣೂರು: ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆ.19ರಂದು ಮುಂಜಾನೆ 5 ಗಂಟೆಗೆ ಬೀಸಿದ ಭೀಕರ ಗಾಳಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಸವಣೂರು ಮೆಸ್ಕಾಂ ಉಪವಿಭಾಗದ ಸವಣೂರು ಗ್ರಾಮದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು ಪಟ್ಟೆ ಮಡಕೆ, ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಮರ ಬಿದ್ದು ಸುಮಾರು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಆರೇಲ್ತಡಿ ಕೊರಗಜ್ಜನ ಕಟ್ಟೆ, ದೈವಸ್ಥಾನದ ಪ್ರದೇಶ, ಹಲವರ ವಾಸದ ಮನೆಗಳು, ಅಡಿಕೆ ತೋಟ, ತೆಂಗಿನ ಮರಗಳು ಸೇರಿದಂತೆ ಲಕ್ಷಾಂತರ ನಷ್ಠ ಉಂಟಾಗಿದೆ.

News Editor

Learn More →

Leave a Reply

Your email address will not be published. Required fields are marked *