ಡಾ. ಸತೀಶ್ ಖಾರ್ವಿ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆ

ಸೌತ್ ಆಫ್ರಿಕಾದಲ್ಲಿ ನಡೆಯುವ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಡಾ.ಸತೀಶ್ ಖಾರ್ವಿ ಕುಂದಾಪುರ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ SP ಹರಿ ರಾಮ ಶಂಕರ್ ಅವರು ಅಭಿನಂದಿಸಿದರು.

ಡಾ.ಸತೀಶ್ ಖಾರ್ವಿ ಪವರ್ ಪವರ್ ಲಿಫ್ಟಿಂಗ್ ಕ್ರೀಡಾ ಸಾಧನೆ ಮಾಡಿದ ಪದಕವನ್ನು ನೋಡಿ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯ ರಾಜ್ಯಾಧ್ಯಕ್ಷರ ರಾಘವೇಂದ್ರ ಶೆಟ್ಟಿ ಜೊತೆಯಲ್ಲಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *