ಅಪ್ರಾಪ್ತೆಯನ್ನು ಗರ್ಭವತಿಯಾಗಿಸಿದ ಅನ್ಯಕೋಮಿನ ಯುವಕ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ
ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತೆಯನ್ನು
ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಆರೋಪಿ ವಿರುದ್ಧ ಫೋಕೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *