ಧರ್ಮಸ್ಥಳದಲ್ಲಿ ಆಂಧ್ರದ ಡಿಸಿಎಂ, ನಟ ಪವನ್‌ ಕಲ್ಯಾಣ್‌ ನೇತೃತ್ವದಲ್ಲಿ ಸೆ. 11ರಂದು ವಿಶೇಷ ಆರತಿ ಸೇವೆ

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಆಂಧ್ರದ ಡಿಸಿಎಂ , ನಟ ಪವನ್‌ ಕಲ್ಯಾಣ್‌ ಬೆಂಬಲವಾಗಿ ನಿಂತಿದ್ದಾರೆ.

ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದಲ್ಲಿ ಸೆ.11 ರಂದು ಸಂಜೆ 5:00 ಗಂಟೆಗೆ ಧರ್ಮಸ್ಥಳ ದೇವಸ್ಥಾನದ ಮುಂದೆ ವಿಶೇಷ ಆರತಿ ಸೇವೆ ನಡೆಯಲಿದೆ.

News Editor

Learn More →

Leave a Reply

Your email address will not be published. Required fields are marked *